ದಶಕದಿಂದಲೂ ನೆನೆಗುದಿಗೆ ಬಿದ್ದ ಡಾ. ಅಂಬೇಡ್ಕರ್ ಭವನ ನಿರ್ಮಾಣ.. ಅವ್ಯವಹಾರ ಆರೋಪ! - ಬೆಂಗಳೂರಿನ ಮಹದೇವಪುರದ ಬಳಿ ಡಾ.ಅಂಬೇಡ್ಕರ್ ಭವನ
ಕಳೆದ ದಶಕದ ಹಿಂದೆ ಶುರುವಾದ ಡಾ. ಬಿ ಆರ್ ಅಂಬೇಡ್ಕರ್ ಭವನದ ಕಾಮಗಾರಿ ಈಗಲೂ ನೆನೆಗುದಿಗೆ ಬಿದ್ದಿದೆ. ಅಷ್ಟೇ ಅಲ್ಲ, ಅರೆಬರೆ ಕಾಮಗಾರಿಯಿಂದಾಗಿ ಜನರಿಗೆ ಮೃತ್ಯುಕೂಪವಾಗಿ ಪರಿಣಮಿಸಿದೆ. ಆದರೆ, ಅಧಿಕಾರಿಗಳು ಮಾತ್ರ ಜಾಣ ಮೌನ ವಹಿಸಿದ್ದೇಕೆ ಅನ್ನೋದೇ ಗೊತ್ತಾಗುತ್ತಿಲ್ಲ.