ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ವೈದ್ಯರಿಗೆ ಸೂಜಿ ಚುಚ್ಚಿದ ಅನುಭವ.. ಅದಕ್ಕೆ ಕಾರಣ ಇಲ್ಲಿದೆ!
ಅದು ಉತ್ತರ ಕರ್ನಾಟಕದ ಸಂಜೀವಿನಿ ಅಂತಾ ಕರೆಸಿಕೊಳ್ಳುವ ಆಸ್ಪತ್ರೆ. ಪ್ರತಿನಿತ್ಯ ಸಾವಿರಾರು ಸಂಖ್ಯೆಯಲ್ಲಿ ಬಡ ರೋಗಿಗಳು ಆ ಆಸ್ಪತ್ರೆಗೆ ಬರುತ್ತಾರೆ. ಆದರೆ, ಇತ್ತೀಚೆಗೆ ಆ ಆಸ್ಪತ್ರೆಯಲ್ಲಿ ವೈದ್ಯರು, ಸಿಬ್ಬಂದಿ ಮಾತ್ರ ಸರಿಯಾಗಿ ಕೆಲಸ ಮಾಡ್ತಿಲ್ಲ ಎಂಬ ಆರೋಪ ಕೇಳಿ ಬಂದಿತ್ತು. ಹೀಗಾಗಿ ಕಿಮ್ಸ್ ಆಡಳಿತ ಮಂಡಳಿ, ವೈದ್ಯರಿಗೆ ಹಾಗೂ ಸಿಬ್ಬಂದಿಗೆ ಶಾಕ್ ನೀಡಿದೆ.