ಲಾಕ್ಡೌನ್ ವೇಳೆ ಕಲ್ಪತರು ನಾಡಲ್ಲಿ 6 ಬಾಲ್ಯ ವಿವಾಹಗಳಿಗೆ ಬ್ರೇಕ್..
ಲಾಕ್ಡೌನ್ ಸಂದರ್ಭದಲ್ಲಿ ತುಮಕೂರು ಜಿಲ್ಲೆಯಲ್ಲಿ ಮಕ್ಕಳ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದಂತೆ 12 ಪ್ರಕರಣ ನಡೆದಿರುವುದು ಬೆಳಕಿಗೆ ಬಂದಿದೆ. ಅದರಲ್ಲಿ ಆರು ಬಾಲಕಿಯರನ್ನು ಬಾಲ್ಯ ವಿವಾಹದ ಬಂಧನದಿಂದ ಮುಕ್ತಗೊಳಿಸಲಾಗಿದೆ. ಈ ಕುರಿತಂತೆ ಬಾಲಕಿಯರ ಪೋಷಕರಿಗೆ ಅಧಿಕಾರಿಗಳು ಜಾಗೃತಿ ಮೂಡಿಸಿದ್ದಾರೆ.
Last Updated : Jun 10, 2020, 10:47 PM IST