ಕರ್ನಾಟಕ

karnataka

ETV Bharat / videos

ಇಡಿ ಅಧಿಕಾರಿಗಳು ಡಿಕೆಶಿಗೆ ಹಿಂಸೆ ಕೊಡುತ್ತಿದ್ದಾರೆ, ಪ್ರತಿಭಟನಾಕಾರರ ಆಕ್ರೋಶ - ಇಡಿ ಅಧಿಕಾರಿಗಳು ಡಿಕೆಶಿಗೆ ಹಿಂಸೆ ಕೊಡುತ್ತಿದ್ದಾರೆ

By

Published : Sep 11, 2019, 9:27 PM IST

ಬೆಂಗಳೂರು: ದೇಶದಲ್ಲಿ ಭ್ರಷ್ಟಾಚಾರದಲ್ಲಿ ತೊಡಗಿರುವ ಅನೇಕ ರಾಜಕೀಯ ನಾಯಕರಿದ್ದಾರೆ. ಆದರೆ ಕೇವಲ ಐದು, ಹತ್ತು ಕೋಟಿ ವಿಚಾರವಾಗಿ ಒಕ್ಕಲಿಗ ನಾಯಕನನ್ನು ರಾಜಕೀಯವಾಗಿ ಅಂತ್ಯಗೊಳಿಸಲು ಷಡ್ಯಂತ್ರ ನಡೆಸಲಾಗುತ್ತಿದೆ ಎಂದು ಬಿಜೆಪಿ ವಿರುದ್ಧ ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ABOUT THE AUTHOR

...view details