ಕರ್ನಾಟಕ

karnataka

ETV Bharat / videos

ಗಡಿ ಶಾಲೆಯಲ್ಲಿ ಶಿಕ್ಷಣ ಸಚಿವರ ಗ್ರಾಮ ವಾಸ್ತವ್ಯ.. ಸ್ಥಳೀಯರು ಏನಂತಾರೆ?

By

Published : Sep 20, 2019, 2:24 PM IST

ತುಮಕೂರು ರಾಜ್ಯದ ಗಡಿ ಭಾಗದಲ್ಲಿ ಇರುವಂತಹ ಸರ್ಕಾರಿ ಶಾಲೆಗಳ ಸ್ಥಿತಿಗತಿ ಅರಿಯಲು ಮತ್ತು ಮಕ್ಕಳೊಂದಿಗೆ ಸ್ಥಳೀಯ ಸಮಸ್ಯೆಗಳ ಕುರಿತು ತಿಳಿಯಲು ರಾಜ್ಯ ಪ್ರಾಥಮಿಕ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಾಲೂಕಿನ ಹಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ವಾಸ್ತವ್ಯ ಹೂಡುತ್ತಿದ್ದಾರೆ. ಈ ಬಗ್ಗೆ ಸ್ಥಳೀಯರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ನಮ್ಮ ವರದಿಗಾರರು ನಡೆಸಿರುವ ಚಿಟ್ ಚಾಟ್ ಇಲ್ಲಿದೆ.

ABOUT THE AUTHOR

...view details