ಗೋಕಾಕ್ನಲ್ಲಿ ಸಂಭ್ರಮದ ಈದ್-ಮಿಲಾದ್ ಆಚರಣೆ - Eid -Milad Eid -Milad video
ಗೋಕಾಕ್: ತಾಲೂಕಿನ ಘಟಪ್ರಭಾ ಪಟ್ಟಣದಲ್ಲಿ ಈದ್-ಮಿಲಾದ್ ಹಬ್ಬವನ್ನು ವಿಜ್ರಂಭಣೆಯಿಂದ ಆಚರಿಸಲಾಯಿತು. ನಗರದ ಪ್ರಮುಖ ಬೀದಿಯಾದ ಭಾಜಿ ಮಾರುಕಟ್ಟೆ, ಬ್ಯಾಂಕ್ ರಸ್ತೆ, ಮೃತ್ಯುಂಜಯ ವೃತ್ತದವರೆಗೆ ನೂರಾರು ಮುಸ್ಲಿಂ ಬಾಂಧವರು ಮೆರವಣಿಗೆ ಮೂಲಕ ಸಾಗಿದರು. ಪ್ರಾರ್ಥನೆ ಸಲ್ಲಿಸಿ, ಪರಸ್ಪರ ಶುಭಾಶಯ ಕೋರಿದರು.