ಉಪ ಚುನಾವಣೆಯಲ್ಲಿ ತ್ರಿಕೋನ ಸ್ಪರ್ಧೆ: ಯಾರಿಗೆ ಒಲಿಯುತ್ತೆ ವಿಜಯನಗರ? - ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಅಭ್ಯರ್ಥಿಗಳ ಮತಪ್ರಚಾರ
ರಾಜ್ಯದ 15 ಕ್ಷೇತ್ರಗಳ ಉಪ ಚುನಾವಣೆ ಮತ್ತಷ್ಟು ಕಾವು ಪಡೆಯುತ್ತಿದ್ದು, ಅಭ್ಯರ್ಥಿಗಳ ಗೆಲುವಿಗಾಗಿ ನಾನಾ ರೀತಿಯ ರಣತಂತ್ರಗಳನ್ನು ರೂಪಿಸುತ್ತಿದ್ದಾರೆ. ಕೆಲ ಕ್ಷೇತ್ರಗಳಲ್ಲಿ ಬಿಜೆಪಿಗೆ ಕಾಂಗ್ರೆಸ್ ನೇರ ಪೈಪೋಟಿ ನೀಡಿದ್ರೆ ಮತ್ತೆ ಕೆಲವೆಡೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಬಳ್ಳಾರಿಯ ವಿಜಯನಗರ ಕ್ಷೇತ್ರದಲ್ಲಿನ ಪ್ರಚಾರದ ಅಬ್ಬರ ಹೇಗಿದೆ ಅನ್ನೋದರ ಕುರಿತ ವರದಿ ಇಲ್ಲಿದೆ....