ಕರ್ನಾಟಕ

karnataka

ETV Bharat / videos

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌​ನಿಂದ ಸುಟ್ಟು ಕರಕಲಾದ ವಸ್ತುಗಳು: ವಿಡಿಯೋ - ದ್ಯುತ್ ಶಾರ್ಟ್​ಸಕ್ಯೂರ್ಟ್ ಚಿಕ್ಕಮಗಳೂರು ಸುದ್ದಿ

By

Published : Oct 30, 2019, 11:05 PM IST

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಅತ್ತಿಕೂಡಿಗೆ ಗ್ರಾಮದ ಮನೆಯೊಂದರಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ ಸಂಭವಿಸಿದ ಪರಿಣಾಮ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ. ಗ್ರಾಮದ ದುರ್ಗಾ ಪರಮೇಶ್ವರಿ ದೇವಸ್ಥಾನದ ಆರ್ಚಕರಾದ ಪ್ರಸನ್ನ ಭಟ್ ಎಂಬುವವರ ಮನೆಯಲ್ಲಿ ಈ ದುರಂತ ಸಂಭವಿಸಿದೆ. ಅಗ್ನಿ ಅನಾಹುತದಿಂದ ಬಟ್ಟೆ, ದವಸ ಧಾನ್ಯ, ಯಂತ್ರಗಳು, ಹಣ, ಪಾತ್ರೆ ಸೇರಿದಂತೆ ಇತ್ಯಾದಿ ವಸ್ತುಗಳು ಸುಟ್ಟು ಬೂದಿಯಾಗಿದೆ. ರಾತ್ರಿ ಪೂಜೆಗಾಗಿ ತೆರಳಿದ್ದ ವೇಳೆ ಈ ದುರಂತ ನಡೆದಿದ್ದು, ಕೊಪ್ಪ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

For All Latest Updates

ABOUT THE AUTHOR

...view details