ರಿಲ್ಯಾಕ್ಸ್ ಮೂಡ್‌ನಲ್ಲಿ ಕ್ಯಾಪ್ಟನ್ ಅರ್ಜುನ ಅಂಡ್ ಟೀಂ! - Mysore dasara news
ವಿಶ್ವವಿಖ್ಯಾತ ಮೈಸೂರು ದಸರಾಗೆ ನಿನ್ನೆ ಅದ್ಧೂರಿಯಾಗಿ ತೆರೆ ಕಂಡಿದೆ. ಜಂಬೂ ಸವಾರಿ ಮೆರವಣಿಗೆಯನ್ನು ಅತ್ಯಂತ ಯಶಸ್ವಿಯಾಗಿ ಮುಗಿಸಿದ ಗಜಪಡೆ, ಕ್ಯಾಪ್ಟನ್ ಅರ್ಜುನ ಹಾಗೂ ಆಂಡ್ ಟೀಂ ಇವತ್ತು ಸಖತ್ ರಿಲ್ಯಾಕ್ಸ್ ಮೂಡಿನಲ್ಲಿತ್ತು....