ಕರ್ನಾಟಕ

karnataka

ETV Bharat / videos

ಎಂಜಿನಿಯರಿಂಗ್​ ವಿದ್ಯಾರ್ಥಿನಿ ನಿಗೂಢ ಸಾವು: ನ್ಯಾಯಕ್ಕಾಗಿ ಸ್ಯಾಂಡಲ್​ವುಡ್‌ ಸ್ಟಾರ್ಸ್‌ ಕೂಗು

By

Published : Apr 20, 2019, 12:57 PM IST

ರಾಯಚೂರಿನಲ್ಲಿ ಎಂಜಿನಿಯರಿಂಗ್​ ವಿದ್ಯಾರ್ಥಿನಿ ಸಾವಿನ ಪ್ರಕರಣಕ್ಕೆ ರಾಜ್ಯಾದ್ಯಂತ ಆಕ್ರೊಶ ವ್ಯಕ್ತವಾಗುತ್ತಿದೆ. ಈಗ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಮೃತ ವಿದ್ಯಾರ್ಥಿನಿಗೆ ನ್ಯಾಯ ದೊರಕಿಸಲು ಸ್ಯಾಂಡಲ್​ವುಡ್​ನ ನಟ-ನಟಿಯರೂ ಬೆಂಬಲ ವ್ಯಕ್ತಪಡಿಸಿದ್ದಾರೆ. ನಟ ಭುವನ್ ಅಮಾನವೀಯ ಕೃತ್ಯದ ಬಗ್ಗೆ ತಮ್ಮ ಆಕ್ರೋಶವನ್ನ ಹೊರ ಹಾಕಿದ್ದಾರೆ.

ABOUT THE AUTHOR

...view details