ಕೊರೊನಾ ನಿಯಂತ್ರಣ ಕುರಿತು ಕೇಂದ್ರ ಸಚಿವ ಸದಾನಂದಗೌಡರ ಎಕ್ಸ್ಕ್ಲೂಸಿವ್ ಸಂದರ್ಶನ - ಕೇಂದ್ರ ಸರ್ಕಾರದ ಪ್ಯಾಕೇಜ್
ಬೆಂಗಳೂರು: ಕೊರೊನಾ ನಿಯಂತ್ರಣ ಮಾಡುವಲ್ಲಿ ಬೆಂಗಳೂರು ನಗರ ಮಾದರಿ ನಗರಗಳಲ್ಲಿ ಸ್ಥಾನ ಪಡೆದಿದ್ದು, ಇದರಲ್ಲಿ ಮಹತ್ವದ ಪಾತ್ರ ನಿರ್ವಹಿಸಿದ ಕೊರೊನಾ ವಾರಿಯರ್ಸ್ಗೆ ಮುಖ್ಯಮಂತ್ರಿ ಸಿಎಂ ಯಡಿಯೂರಪ್ಪ ಸೇರಿದಂತೆ ಸಚಿವರು ಅಭಿನಂದನೆ ಸಲ್ಲಿಸಿದ್ದರು. ಸೋಂಕನ್ನು ನಿಯಂತ್ರಣ ಮಾಡಲು ಕೇಂದ್ರ ಸರ್ಕಾರ ಯಾವೆಲ್ಲ ಕ್ರಮ ಕೈಗೊಂಡಿದೆ ಎಂಬುದರ ಕುರಿತು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ. ಸದಾನಂದ ಗೌಡ ಈಟಿವಿ ಭಾರತದ ಜೊತೆ ಮಾತನಾಡಿದ್ದಾರೆ. ಸದಾನಂದ ಗೌಡರ ಎಕ್ಸ್ಕ್ಲೂಸಿವ್ ಸಂದರ್ಶನ ಇಲ್ಲಿದೆ.
Last Updated : May 26, 2020, 5:11 PM IST