ಕಾಂಗ್ರೆಸ್ ಪಕ್ಷ ಬೆಂಕಿ ಹಚ್ಚುತ್ತದೆ, ಮೋದಿ ಸರ್ಕಾರದಿಂದ ದೇಶದಲ್ಲಿ ಶಾಂತಿ ನೆಲೆಸಿದೆ: ಸಚಿವ ಪ್ರಭು ಚವ್ಹಾಣ್ - ಪಶು ಸಂಗೋಪನಾ, ಅಲ್ಪಸಂಖ್ಯಾತರ ಕಲ್ಯಾಣ ಪ್ರಭು ಚವ್ಹಾಣ್
ಬೀದರ್ ಮತ್ತು ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ಜೊತೆ 'ಈಟಿವಿ ಭಾರತ'ದ ಪ್ರತಿನಿಧಿ ವಿಶೇಷ ಸಂದರ್ಶನ ನಡೆಸಿದ್ದು, ಸಚಿವರು ತಮ್ಮ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾತನಾಡಿದ್ದಾರೆ. ಒಂದಿಷ್ಟು ಭರವಸೆ ಹಾಗೂ ಅನುಭವದ ಜೊತೆಗೆ ಯಾದಗಿರಿ ಮತ್ತು ಬೀದರ್ ಜಿಲ್ಲೆಗಳ ಸಮಗ್ರ ಅಭಿವೃದ್ಧಿಗಾಗಿ ಕೈಗೊಳ್ಳಬೇಕಾಗಿರುವ ಕಾರ್ಯಗಳ ಬಗೆಗಿನ ಪ್ರಶ್ನೆಗಳಿಗೆ ಸಚಿವರು ಉತ್ತರಿಸಿದರು.