ಮಂಗಳೂರು: ಉಳ್ಳಾಲದ ರಂತಡ್ಕದಲ್ಲಿ ಮಾಜಿ ಸಚಿವ ಖಾದರ್ ಮತದಾನ - Local panchayat voting
ಮಂಗಳೂರು: ಉಳ್ಳಾಲ ವಿಧಾನಸಭಾ ಕ್ಷೇತ್ರದ ಗ್ರಾಮ ಪಂಚಾಯಿತಿ ಚುನಾವಣೆಗೆ ಮತದಾನ ಬಿರುಸಿನಿಂದ ನಡೆದಿದ್ದು, ಬೋಳಿಯಾರು ರಂತಡ್ಕ ಶಾಲೆಯಲ್ಲಿ ಮಾಜಿ ಸಚಿವ ಹಾಗೂ ಶಾಸಕ ಯು.ಟಿ.ಖಾದರ್ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದರು.