ಕರ್ನಾಟಕ

karnataka

ETV Bharat / videos

ಸಾಲಬಾಧೆ ತಾಳಲಾರದೆ ಮನನೊಂದು ನೇಣಿಗೆ ಶರಣಾದ ರೈತ - hubli former latest suicide news

By

Published : Nov 5, 2019, 5:28 PM IST

ಸಾಲಬಾಧೆ ತಾಳಲಾರದೆ ಮನನೊಂದು ರೈತನೋರ್ವ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಗುಡ್ಯಾನಕಟ್ಟಿ ಗ್ರಾಮದಲ್ಲಿ ನಡೆದಿದೆ. ಅರ್ಜುನ್ ಸಿದ್ದನವರ ಆತ್ಮಹತ್ಯೆ ಮಾಡಿಕೊಂಡಿರುವ ರೈತ. ಬ್ಯಾಂಕುಗಳಿಂದ ಪಡೆದಿದ್ದ ಸಾಲ ಮರುಪಾವತಿ ಮಾಡುವಂತೆ ನೋಟಿಸ್ ಬಂದ ಕಾರಣಕ್ಕೆ ಮನನೊಂದು ಅರ್ಜುನ್​ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಈ ಕುರಿತು ಕುಂದಗೋಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details