ಕರ್ನಾಟಕ

karnataka

ETV Bharat / videos

ಅಥಣಿಯಲ್ಲಿ ಸಿಲಿಂಡರ್ ಸ್ಫೋಟ: ಸುಟ್ಟು ಕರಕಲಾದ ರೈತನ ಮನೆ - ಅಥಣಿಯಲ್ಲಿ ಸಿಲಿಂಡರ್ ಸ್ಫೋಟ

By

Published : Apr 9, 2021, 9:30 AM IST

ಅಥಣಿ: ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡು ರೈತನ ಮನೆ ಛಿದ್ರ ಛಿದ್ರವಾಗಿರುವ ಘಟನೆ ತಾಲೂಕಿನ ತೆಲಸಂಗ ಗ್ರಾಮದಲ್ಲಿ ನಡೆದಿದೆ. ಧರೆಪ್ಪ ಶಿವಪ್ಪ ಅವರಖೋಡ ಮನೆಯಲ್ಲಿ ಈ ದುರಂತ ನಡೆದಿದ್ದು, ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದು, ಐಗಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ABOUT THE AUTHOR

...view details