ಕರ್ನಾಟಕ

karnataka

ETV Bharat / videos

ರಾಜಭವನ ಚಲೋ ರ‍್ಯಾಲಿಯಲ್ಲಿ ಪಾಲ್ಗೊಳ್ಳಲು ಬೆಂಗಳೂರಿನತ್ತ ರೈತರು! - Tumkur Latest News

By

Published : Jan 20, 2021, 11:23 AM IST

ತುಮಕೂರು‌: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ರಾಜ್ಯ ಕಾಂಗ್ರೆಸ್ ನಾಯಕರು ಇಂದು ಹಮ್ಮಿಕೊಂಡಿರುವ ರಾಜಭವನ ಚಲೋ ರ‍್ಯಾಲಿಗೆ ತುಮಕೂರಿನಿಂದ ಅನೇಕ ಮಂದಿ ಬಸ್​ಗಳು ಸೇರಿದಂತೆ ವಿವಿಧ ವಾಹನಗಳಲ್ಲಿ ತೆರಳುತ್ತಿದ್ದಾರೆ. ಟೋಲ್ ಗೇಟ್ ಬಳಿ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದ್ದು, ಟ್ರ್ಯಾಕ್ಟರ್‌ನಲ್ಲಿ ಬರುವವರಿಗೆ ಅವಕಾಶ ನೀಡುತ್ತಿಲ್ಲ.

ABOUT THE AUTHOR

...view details