ಕರ್ನಾಟಕ

karnataka

ETV Bharat / videos

ನ್ಯಾಯ ಸಿಗುವವರೆಗೆ ನಮ್ಮ ಹೋರಾಟ: ಪ್ರತಿಭಟನಾನಿರತ ರೈತರ ಎಚ್ಚರಿಕೆ

By

Published : Sep 28, 2020, 10:46 AM IST

ಬೆಂಗಳೂರು: ಸರ್ಕಾರದ ವಿರುದ್ಧ ರೈತರ ಆಕ್ರೋಶ ಭುಗಿಲೆದ್ದಿದ್ದು, ಪ್ರತಿಭಟನೆಯಲ್ಲಿ ನಿರತರಾಗಿದ್ದಾರೆ. ಈ ನಡುವೆ ಪೊಲೀಸರು ಬಿಗಿ ಬಂದೋಬಸ್ತ್​ ಕೈಗೊಂಡಿದ್ದಾರೆ. ಈ ಸಂಬಂಧ ಈಟಿವಿ ಭಾರತದ ಜೊತೆ ರೈತರು ಮಾತನಾಡಿದ್ದು, ನ್ಯಾಯ ಸಿಗುವವರೆಗೆ ನಮ್ಮ ಹೋರಾಟ. ನಾವು ಈಗ ಹೋರಾಟ ಮಾಡದಿದ್ದರೆ ಮುಂದಿನ ಪೀಳಿಗೆಗೆ ಕಷ್ಟವಾಗಲಿದೆ. ಪೊಲೀಸರು ನಮ್ಮನ್ನು ಬಂಧಿಸಲಿ. ಅವರಿಗೆ ಬಂಧಿಸಲು ಮಾತ್ರ ಸಾಧ್ಯ. ಜೀವ ಪಡೆಯಲು ಸಾಧ್ಯವಿಲ್ಲ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.

ABOUT THE AUTHOR

...view details