ಕಲಬುರಗಿಯಲ್ಲಿ ಇನ್ನೂ ಆರಂಭವಾಗಿಲ್ಲ ತೊಗರಿ ಖರೀದಿ ಕೇಂದ್ರ - ಕಲಬುರಗಿಯಲ್ಲಿ ತೊಗರಿ ಖರೀದಿ ಕೇಂದ್ರ ಆರಂಭಿಸುವಂತೆ ಒತ್ತಾಯಿಸಿ ರೈತರ ಪ್ರತಿಭಟನೆ
ತೊಗರಿ ಕಣಜದ ನಾಡು ಎಂದೇ ಪ್ರಸಿದ್ಧಿ ಪಡೆದ ಕಲಬುರಗಿ ಜಿಲ್ಲೆಯಲ್ಲಿ ತೊಗರಿ ಖರೀದಿ ಕೇಂದ್ರ ಪ್ರಾರಂಭಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಆದರೆ ಖರೀದಿ ಕೇಂದ್ರ ಆರಂಭಿಸುವ ಪ್ರಕ್ರಿಯೆ ಮಾತ್ರ ಇದುವರೆಗೂ ಆರಂಭವಾಗದಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.