ಕಡಲೆ, ತೊಗರಿ ಬೆಳೆಯ ಮಾದರಿ ಪದ್ಧತಿ ರದ್ದುಗೊಳಿಸಲು ಒತ್ತಾಯ - ರಾಯಚೂರಿನಲ್ಲಿ ರೈತರ ಪ್ರತಿಭಟನೆ
ರಾಯಚೂರು: ಕಡಲೆ ಹಾಗೂ ತೊಗರಿ ಬೆಳೆಯ ಮಾದರಿ ಪದ್ಧತಿಯನ್ನ ರದ್ದುಗೊಳಿಸುವಂತೆ ಒತ್ತಾಯಿಸಿ ರಾಯಚೂರಿನಲ್ಲಿ ರೈತರು ಪ್ರತಿಭಟನೆ ನಡೆಸಿದ್ರು. ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ವತಿಯಿಂದ ಗಂಜ್ ಸರ್ಕಲ್ನಿಂದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ್ರು.