ಬೆಂಗಳೂರಿನ ಟೌನ್ಹಾಲ್ ಬಳಿ ರೈತ ಮುಖಂಡರ ಬೃಹತ್ ಪ್ರತಿಭಟನೆ - ಬೆಂಗಳೂರು ಟೌನ್ ಹಾಲ್
ಬೆಂಗಳೂರು: ಭೂ ಸುಧಾರಣಾ ಹಾಗೂ ಎಪಿಎಂಸಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತಪರ ಸಂಘಟನೆ ಹಾಗೂ ವಿವಿಧ ಸಂಘ ಸಂಸ್ಥೆಗಳು ಟೌನ್ ಹಾಲ್ ಬಳಿ ಪ್ರತಿಭಟನೆ ನಡೆಸುತ್ತಿವೆ. ಮೈಸೂರು ಬ್ಯಾಂಕ್ ವೃತ್ತದವರೆಗೂ ಪ್ರತಿಭಟನಾ ಮೆರವಣಿಗೆ ನಡೆಯಲಿದ್ದು, ಸದ್ಯ ಟೌನ್ ಹಾಲ್ ಬಳಿ ಪ್ರತಿಭಟನೆ ಸ್ವರೂಪ ಹೇಗಿದೆ ಎಂಬುದರ ಬಗ್ಗೆ ಈಟಿವಿ ಭಾರತ ಪ್ರತಿನಿಧಿ ನಡೆಸಿದ ವಾಕ್ ಥ್ರೂ ಇಲ್ಲಿದೆ.