ಬಂದ್ಗೆ ವಾಹನ ಸವಾರರ ಡೋಟ್ಕೇರ್.. ಟೌನ್ಹಾಲ್ ಮುಂಭಾಗದಿಂದ ಗ್ರೌಂಡ್ ರಿಪೋರ್ಟ್ - townhall road block
ಭೂಸುಧಾರಣೆ ಹಾಗೂ ವಿವಿಧ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಕರೆ ನೀಡಿರುವ ಬಂದ್ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ನಗರದ ಪ್ರಮುಖ ರಸ್ತೆಗಳಲ್ಲಿ ವಾಹನ ಓಡಾಟ ಎಂದಿನಂತೆ ಸಾಗಿದೆ. ಮೆಜೆಸಿಕ್ಟ್, ಕೆ.ಆರ್. ಮಾರ್ಕೆಟ್ ಸೇರಿದಂತೆ ಪ್ರಮುಖ ಸ್ಥಳಗಳಿಗೆ ತಲುಪುವ ಮಾರ್ಗವಾದ ಟೌನ್ಹಾಲ್ ರಸ್ತೆಯಲ್ಲಿ ಎಂದಿನಂತೆ ವಾಹನಗಳ ಸಂಚಾರವಿದ್ದು, ಬಿಎಂಟಿಸಿ ಬಸ್ ಸಂಚಾರಕ್ಕೆ ಯಾವುದೇ ಅಡೆತಡೆ ಉಂಟಾಗಿಲ್ಲ. ಈ ಬಗ್ಗೆ ನಮ್ಮ ಪ್ರತಿನಿಧಿ ನಡೆಸಿರುವ ಪ್ರತ್ಯಕ್ಷ ವರದಿ ಇಲ್ಲಿದೆ..