ಕರ್ನಾಟಕ

karnataka

ETV Bharat / videos

ಬಾಗಲಕೋಟೆ: ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ರೈತರ ಪ್ರತಿಭಟನೆ - ಟ್ರ್ಯಾಕ್ಟರ್ ರ‍್ಯಾಲಿ

By

Published : Jan 26, 2021, 8:50 PM IST

ಬಾಗಲಕೋಟೆ: ಕೃಷಿ ಕಾಯ್ದೆ, ಎಪಿಎಂಸಿ ಕಾಯ್ದೆ, ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಜಮಖಂಡಿ ನಗರದಲ್ಲಿ ಶಾಸಕ ಆನಂದ ನ್ಯಾಮಗೌಡ ನೇತೃತ್ವದಲ್ಲಿ ಬೃಹತ್ ಟ್ರ್ಯಾಕ್ಟರ್ ರ‍್ಯಾಲಿ ನಡೆಯಿತು. ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು, ತಹಶೀಲ್ದಾರ್​​ ಸಂಜಯ ಇಂಗಳೆ ಅವರಿಗೆ ಮನವಿ ಸಲ್ಲಿಸಿದರು. ಶಾಸಕ ಆನಂದ ನ್ಯಾಮಗೌಡ ಮಾತನಾಡಿ, ರೈತರ ವಿರುದ್ದ ಕೇಂದ್ರ ಸರ್ಕಾರ ಮರಣ ಶಾಸನ ಜಾರಿ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ABOUT THE AUTHOR

...view details