78 ನೇ ವಸಂತಕ್ಕೆ ಕಾಲಿಡುತ್ತಿರುವ ಬಿಎಸ್ವೈ: ಅರಮನೆ ಮೈದಾನದಲ್ಲಿ ಅದ್ಧೂರಿ ಸಮಾರಂಭಕ್ಕೆ ಸಿದ್ಧತೆ - ಅರಮನೆ ಮೈದಾನದಲ್ಲಿ ಅಭಿನಂದನಾ ಸಮಾರಂಭ ಆಯೋಜಿಸಿದ ಅಭಿಮಾನಿಗಳ ಬಳಗ
ಬೆಂಗಳೂರು: ಇದೇ ಫೆಬ್ರವರಿ 27 ರಂದು 77 ವಸಂತಗಳನ್ನು ಪೂರ್ಣಗೊಳಿಸಿ 78ನೇ ವರ್ಷಕ್ಕೆ ಕಾಲಿಡುತ್ತಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಅಭಿನಂದನೆ ಸಲ್ಲಿಸಲು ಯಡಿಯೂರಪ್ಪ ಅಭಿಮಾನಿಗಳ ಬಳಗದಿಂದ ಅದ್ಧೂರಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಅರಮನೆ ಮೈದಾನದ ವೈಟ್ ಪೆಟಲ್ಸ್ ನಲ್ಲಿ ವಿಶೇಷ ವೇದಿಕೆ ಸಿದ್ಧಪಡಿಸಲಾಗುತ್ತಿದೆ.
TAGGED:
BSY Birthday celebration