'ನಮ್ಮ ಪ್ರತಿಭಟನೆಗೆ ಸರ್ಕಾರದಿಂದ ಸ್ಪಂದನೆ ಸಿಗದಿದ್ದಲ್ಲಿ ಉಗ್ರ ಹೋರಾಟ' - ಬೆಂಗಳೂರು ಗ್ರಾಮಾಂತರ ಸುದ್ದಿ
ಬೆಂಗಳೂರು ಗ್ರಾಮಾಂತರ: ದೊಡ್ಡಬಳ್ಳಾಪುರ ತಾಲೂಕಿನ ಗುಂಡ್ಲಹಳ್ಳಿಯ ಟೆರ್ರಾ ಫಾರ್ಮ್ ಕಸ ವಿಲೇವಾರಿ ಘಟಕಕ್ಕೆ ಬಿಬಿಎಂಪಿ ಕಸ ಸುರಿಯಲು ಯತ್ನಿಸುತ್ತಿದ್ದು, ಇದರ ವಿರುದ್ಧ ರೈತರ ಅನಿರ್ದಿಷ್ಟಾವಧಿ ಪ್ರತಿಭಟನೆಗೆ ಮುಂದಾಗಿದ್ದಾರೆ. ಪ್ರತಿಭಟನೆಯ ನೇತೃತ್ವ ವಹಿಸಿರುವ ಎಲೆರಾಂಪುರ ಕುಂಚಿಟಿಗ ಮಠಾಧ್ಯಕ್ಷರಾದ ಡಾ.ಹನುಮಂತನಾಥ ಸ್ವಾಮಿ ಜೊತೆ ಈಟಿವಿ ಭಾರತ ಪ್ರತಿನಿಧಿ ನಡೆಸಿರುವ ಚಿಟ್ಚಾಟ್ ಇಲ್ಲಿದೆ.