ಬಳ್ಳಾರಿಯಲ್ಲಿ ವಿದ್ಯಾರ್ಥಿಗಳ ಮಧ್ಯೆ ಮಾರಾಮಾರಿ - ವಿಡಿಯೋ ವೈರಲ್ - ಬಳ್ಳಾರಿಯಲ್ಲಿ ವಿದ್ಯಾರ್ಥಿಗಳ ಮಧ್ಯೆ ಗಲಾಟೆ
ಬಳ್ಳಾರಿ ನಗರದ ಹಳೆ ಬಸ್ ನಿಲ್ದಾಣದಲ್ಲಿ ವಿದ್ಯಾರ್ಥಿಗಳ ನಡುವೆ ಮಾರಾಮಾರಿ ನಡೆದಿದ್ದು ಎನ್ನಲಾದ ವಿಡಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮುನ್ಸಿಪಲ್ ಕಾಲೇಜು ವಿದ್ಯಾರ್ಥಿ ಮೇಲೆ, ಮೂವರ ಯುವಕರು ಹಲ್ಲೆ ಮಾಡಿದ್ದಾರೆ ಎನ್ನಲಾಗ್ತಿದೆ. ಎರಡು ದಿನಗಳ ಹಿಂದೆ ಈ ಗಲಾಟೆ ನಡೆದಿದ್ದು, ಅಲ್ಲಿನ ಸ್ಥಳೀಯರು ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಇದು ಸಖತ್ ವೈರಲ್ ಆಗಿದೆ.
Last Updated : Jan 23, 2021, 11:52 AM IST