ಜಿಂದಾಲ್ನ ಎಲ್ಲಾ ಉದ್ಯೋಗಿಗಳನ್ನು ಪತ್ತೆಹಚ್ಚಿ ಹೋಂ ಕ್ವಾರಂಟೈನ್ ಮಾಡಲಾಗುವುದು: ಕೊಪ್ಪಳ ಡಿಸಿ - Sunilakumar Statement
ಕೊಪ್ಪಳ ತಾಲೂಕಿನ ಮುನಿರಾಬಾದ್ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜಿಂದಾಲ್ ಉದ್ಯೋಗಿಗಳು ಇದ್ದಾರೆ ಎಂಬ ಮಾಹಿತಿ ಇದೆ. ಇದರ ಜೊತೆಗೆ ಜಿಲ್ಲೆಯಲ್ಲಿರುವ ಜಿಂದಾಲ್ನ ಎಲ್ಲಾ ಉದ್ಯೋಗಿಗಳನ್ನು ಪತ್ತೆ ಮಾಡಿ ಅವರನ್ನು ಹೋಂ ಕ್ವಾರಂಟೈನ್ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಪಿ. ಸುನೀಲಕುಮಾರ್ ಅವರು ತಿಳಿಸಿದ್ದಾರೆ.