ಗದಗ ಗ್ರೀನ್ ಮಾರ್ಕೆಟ್ನಲ್ಲಿ ಬೆಂಕಿ ಅವಘಡ: 50ಕ್ಕೂ ಹೆಚ್ಚು ಅಂಗಡಿಗಳು ಸುಟ್ಟುಭಸ್ಮ - ಪೊಲೀಸ್ ಸಿಬ್ಬಂದಿ
ಗದಗ: ನಗರದ ಗ್ರೀನ್ ಮಾರ್ಕೆಟ್ನಲ್ಲಿ ಬೆಳ್ಳಂಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ 50ಕ್ಕೂ ಹೆಚ್ಚು ಅಂಗಡಿಗಳು ಭಸ್ಮವಾಗಿವೆ. ಯಾವುದೇ ಪ್ರಾಣಯಾನಿ ಸಂಭವಿಸಿಲ್ಲ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಅಗ್ನಿ ಶಾಮಕ ದಳ, ಪೊಲೀಸ್ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಿದ್ದಾರೆ. ಈ ಕುರಿತು ಘಟನಾ ಸ್ಥಳದಿಂದ ನಮ್ಮ ಪ್ರತಿನಿಧಿಯಿಂದ ವರದಿ...
Last Updated : Feb 4, 2020, 8:44 AM IST