ಕರ್ನಾಟಕ

karnataka

ETV Bharat / videos

ಶಾರ್ಟ್ ಸರ್ಕ್ಯೂಟ್‌ನಿಂದ ಅಗ್ನಿ ಅವಘಡ: ಅಗ್ನಿಶಾಮಕ ದಳದಿಂದ ಯಶಸ್ವಿ ಕಾರ್ಯಾಚರಣೆ - short circuit

By

Published : Jan 16, 2021, 7:00 PM IST

ಬೆಂಗಳೂರು: ನಗರದ ಖಾಲಿ ಇದ್ದ ಮನೆಯೊಂದರಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಕಾಣಿಸಿಕೊಂಡ ಘಟನೆ ಆರ್.ಟಿ.ನಗರ ವ್ಯಾಪ್ತಿಯ ಕನಕನಗರದಲ್ಲಿ ನಡೆದಿದೆ. ಅದೃಷ್ಟವಶಾತ್ ಮನೆಯಲ್ಲಿ ಯಾರೂ ವಾಸ್ತವ್ಯವಿರದ ಕಾರಣ ಯಾವುದೇ ಪ್ರಾಣಾಪಾಯವಾಗಿಲ್ಲ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ABOUT THE AUTHOR

...view details