ಕರ್ನಾಟಕ

karnataka

ETV Bharat / videos

ವಿಜಯಪುರದಲ್ಲಿ ಶಾರ್ಟ್ ​ಸರ್ಕ್ಯೂಟ್​ನಿಂದ ಅಂಗಡಿಗೆ ಬೆಂಕಿ: ಮೊಬೈಲ್​, ಕಂಪ್ಯೂಟರ್ ಬೆಂಕಿಗಾಹುತಿ - ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ

By

Published : Apr 28, 2020, 3:27 PM IST

ವಿಜಯಪುರ: ವಿದ್ಯುತ್ ಶಾರ್ಟ್ ​ಸರ್ಕ್ಯೂಟ್​ನಿಂದ ಮೊಬೈಲ್ ಅಂಗಡಿಗೆ ಆಕಸ್ಮಿಕ ಬೆಂಕಿ ತಗುಲಿದ ಘಟನೆ ಜಿಲ್ಲೆಯ ಬಸವನಬಾಗೇವಾಡಿ ಪಟ್ಟಣದಲ್ಲಿ ನಡೆದಿದೆ. ಘಟನೆಯಲ್ಲಿ ಬೆಲೆಬಾಳುವ ಮೊಬೈಲ್​ಗಳು ಹಾಗೂ ಕಂಪ್ಯೂಟರ್ ಬೆಂಕಿಗಾಹುತಿಯಾಗಿವೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ‌ ನಂದಿಸಿದ್ದಾರೆ. ಈ ಸಂಬಂಧ ಬಸವನ ಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details