ಕರ್ನಾಟಕ

karnataka

ETV Bharat / videos

ಚಲಿಸುತ್ತಿದ್ದ ವ್ಯಾನ್​ಗೆ ಆಕಸ್ಮಿಕ ಬೆಂಕಿ: ಚಾಲಕ ಪ್ರಾಣಾಪಾಯದಿಂದ ಪಾರು - ಮಾರುತಿ ವ್ಯಾನ್

By

Published : Sep 26, 2020, 2:07 PM IST

ತುಮಕೂರು: ಚಲಿಸುತ್ತಿದ್ದ ಮಾರುತಿ ವ್ಯಾನ್​ನಲ್ಲಿ ಬೆಂಕಿ ಕಾಣಿಸಿಕೊಂಡು ಧಗಧಗನೆ ಹೊತ್ತಿ ಉರಿದ ಘಟನೆ ನಗರದ ಹೊರವಲಯದ ರಿಂಗ್ ರಸ್ತೆಯಲ್ಲಿ ನಡೆದಿದೆ. ಮಾರುತಿ ವ್ಯಾನ್ ಚಾಲನೆ ಮಾಡುತ್ತಿದ್ದ ಖಾಲೀದ್ ಎಂಬುವರು ತಕ್ಷಣ ಕೆಳಗಿಳಿದು ಪ್ರಾಣ ಉಳಿಸಿಕೊಂಡಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿ ನಂದಿಸಿದ್ದಾರೆ. ಈ ಸಂಬಂಧ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details