ಕರ್ನಾಟಕ

karnataka

ETV Bharat / videos

ಅಣ್ಣಿಗೇರಿ ಹತ್ತಿ ಜಿನ್ನಿಂಗ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ: ಕೋಟ್ಯಂತರ ಮೌಲ್ಯದ ಕಾಟನ್​ ಭಸ್ಮ - Fire incident at Annigheri Cotton Factory

By

Published : Jan 5, 2020, 6:57 PM IST

ಹುಬ್ಬಳ್ಳಿ: ಇಲ್ಲಿನ ಅಣ್ಣಿಗೇರಿಯ ಹತ್ತಿ ಅರಿಯುವ (ಜಿನ್ನಿಂಗ್) ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದೆ. ಹುಬ್ಬಳ್ಳಿ-ಬಳ್ಳಾರಿ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿರುವ ಅಣ್ಣಿಗೇರಿಯ ಜಗದೀಶ್ ಹುಬ್ಬಳ್ಳಿ ಎಂಬುವರ ಮಾಲೀಕತ್ವದ ಜಿನ್ನಿಂಗ್ ಫ್ಯಾಕ್ಟರಿಯಲ್ಲಿ ಇಂದು ಏಕಾಏಕಿ ಬೆಂಕಿ ಹೊತ್ತಿಕೊಂಡಿತ್ತು. ಈ ವೇಳೆ ಸುಮಾರು ಒಂದೂವರೆ ಕೋಟಿಗೂ ಅಧಿಕ ಮೌಲ್ಯದ ಹತ್ತಿ ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಭಸ್ಮವಾಗಿದೆ. ಸುದ್ದಿ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ.

For All Latest Updates

TAGGED:

ABOUT THE AUTHOR

...view details