ಕರ್ನಾಟಕ

karnataka

ETV Bharat / videos

ಬೆಳಗಾವಿ: ಸಿಡಿಲು ಬಡಿದು ಹೊತ್ತಿ ಉರಿದ ತೆಂಗಿನ ಮರ - Coconut tree

By

Published : Feb 18, 2021, 9:39 PM IST

ಬೆಳಗಾವಿ: ಕುಂದಾನಗರಿಯಲ್ಲಿ ಅಕಾಲಿಕ ಮಳೆಯಿಂದಾಗಿ ಲಕ್ಷ್ಮೀ ‌ನಗರದಲ್ಲಿರುವ ಮನೆಯ ಎದುರಿನ ತೆಂಗಿನ ಮರಕ್ಕೆ ಸಿಡಿಲು ಬಡಿದು ಬೆಂಕಿ ಹೊತ್ತಿ ಸುಟ್ಟು ಕರಕಲಾಗಿದೆ. ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ರೀತಿಯ ಪ್ರಾಣಹಾನಿ ಸಂಭವಿಸಿಲ್ಲ. ಜಿಲ್ಲೆಯ ವಿವಿಧೆಡೆ ಅಕಾಲಿಕ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ.

ABOUT THE AUTHOR

...view details