ಕರ್ನಾಟಕ

karnataka

ETV Bharat / videos

ಬಳ್ಳಾರಿ ನಗರದಲ್ಲಿ ಜಿಲಾನಿ ಗುಜುರಿ ಅಂಗಡಿಗಳಿಗೆ ಬೆಂಕಿ - Jilani Gujuri shops in Bellary news

By

Published : Nov 22, 2020, 4:48 PM IST

ಬಳ್ಳಾರಿ ನಗರದ ರೂಪನಗುಡಿ ರಸ್ತೆಯಲ್ಲಿರುವ ಹರಿಶ್ಚಂದ್ರ ಘಾಟ್ ಹತ್ತಿರದ ಜಿಲಾನಿ ಗುಜುರಿ ಅಂಗಡಿಗಳಿಗೆ ಬೆಂಕಿ ಹೊತ್ತಿಕೊಂಡಿದ್ದು, ಅಂಗಡಿಯಲ್ಲಿದ್ದ ವಸ್ತುಗಳು ಸಂಪೂರ್ಣ ಬೆಂಕಿಗೆ ಆಹುತಿಯಾಗಿವೆ. ಅಂಗಡಿಗಳಿಗೆ ಯಾರೋ ಕಿಡಿಗೇಡಿಗಳು ಬೆಂಕಿ ಹಾಕಿದ್ದಾರೆ ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಅಧಿಕಾರಿ ಮತ್ತು ಸಿಬ್ಬಂದಿಗಳು ಆಗಮಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

For All Latest Updates

TAGGED:

ABOUT THE AUTHOR

...view details