ಸಿಎಂ ಇ -ಆಡಳಿತ ಕಚೇರಿ ಕಟ್ಟಡದಲ್ಲಿ ಅಗ್ನಿ ಅವಘಡ - ಬೆಂಗಳೂರಿನ ಸಿಎಂ ಇ-ಆಡಳಿತ ಕಚೇರಿಗೆ ಬೆಂಕಿ
By
Published : Dec 10, 2019, 11:35 AM IST
ಬೆಂಗಳೂರಿನ ಮುಖ್ಯಮಂತ್ರಿಗಳ ಇ - ಆಡಳಿತ ಸಲಹೆಗಾರ ಕಟ್ಟಡದಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿ ಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದು, ಬೆಂಕಿ ನಂದಿಸಿದ್ದಾರೆ.