ಕರ್ನಾಟಕ

karnataka

ETV Bharat / videos

ಬ್ಯಾಂಕ್ ನೌಕರರ ಮುಷ್ಕರ: ಬೇಡಿಕೆ ಈಡೇರರಿದ್ದರೆ ಉಗ್ರ ಹೋರಾಟದ ಎಚ್ಚರಿಕೆ.. - ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬ್ಯಾಂಕ್​​ ಬಂದ್​

By

Published : Jan 31, 2020, 11:48 PM IST

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕೆಂದ್ರ ಸರ್ಕಾರದ ವಿರುದ್ದ ಬ್ಯಾಂಕ್ ನೌಕರರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ... ಇಂದು ಬೆಂಗಳೂರಿನ ಕೆ.ಜಿ.ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್ ಮುಂದೆ ನೂರಾರು ನೌಕರರು ಪ್ರತಿಭಟನೆ ನಡೆಸಿದರು.

ABOUT THE AUTHOR

...view details