ಕರ್ನಾಟಕ

karnataka

ETV Bharat / videos

ಕೊಪ್ಪಳದ ಜನತೆಗೆ ಕರಾಳ ಭಾನುವಾರ: ವಿದ್ಯುತ್​ ಸ್ಪರ್ಶಿಸಿ ಐವರು ವಿದ್ಯಾರ್ಥಿಗಳು ಬಲಿ - koppala news

By

Published : Aug 18, 2019, 6:01 PM IST

ಕೊಪ್ಪಳ ನಗರದ ಬನ್ನಿಕಟ್ಟಿ ಪ್ರದೇಶದ ಬಿಸಿಎಂ ಇಲಾಖೆಯ ಡಿ.‌ದೇವರಾಜ ಅರಸು ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ವಸತಿ ನಿಲಯದಲ್ಲಿ ವಿದ್ಯುತ್ ಸ್ವರ್ಶಿಸಿ ಐದು ವಿದ್ಯಾರ್ಥಿಗಳು ದಾರುಣವಾಗಿ ಸಾವನ್ನಪ್ಪಿದ್ದಾರೆ. ಮಕ್ಕಳನ್ನು ಕಳೆದುಕೊಂಡಿರುವ ಪೋಷಕರ ಆಕ್ರಂದನ ಕರುಳು ಹಿಂಡುವಂತಿದೆ.

ABOUT THE AUTHOR

...view details