3ನೇ ಸುತ್ತಿನ ಆರ್ಥಿಕ ಪ್ಯಾಕೇಜ್: ಆತ್ಮ ನಿರ್ಭರ ಕುರಿತು ಎಫ್ಕೆಸಿಸಿಐ ಮಾಜಿ ಅಧ್ಯಕ್ಷರು ಹೇಳಿದ್ದೇನು? - 3 ನೇ ಸುತ್ತಿನ ಆರ್ಥಿಕ ಪ್ಯಾಕೇಜ್
ಬೆಂಗಳೂರು: ಇಂದು 3 ನೇ ಸುತ್ತಿನ ಆರ್ಥಿಕ ಪ್ಯಾಕೇಜ್ ಅನ್ನು ದೆಹಲಿಯಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದರು. ಈ ಕುರಿತು ಎಫ್ಕೆಸಿಸಿಐ ಮಾಜಿ ಅಧ್ಯಕ್ಷ ಶಿವಕುಮಾರ್ ಅವರು ಈಟಿವಿ ಭಾರತ ಬ್ಯೂರೋ ಚೀಫ್ ಸೋಮಶೇಖರ್ ಅವರು ನಡೆಸಿದ ಸಂದರ್ಶನದಲ್ಲಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.