ನಿಲ್ಲದ ಪ್ರವಾಹ... ಲಿಂಗಸೂಗೂರಲ್ಲಿ 80 ಜನರ ಸ್ಥಳಾಂತರ - karnataka rain news
ರಾಯಚೂರು: ಅಪಾರ ಪ್ರಮಾಣದ ನೀರು ನುಗ್ಗಿದ ಹಿನ್ನೆಲೆಯಲ್ಲಿ ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಕಡದರಗಡ್ಡಿ ಗ್ರಾಮದ 16 ಕುಟುಂಬಗಳ 80 ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲಾಗಿದೆ. ತಾಲೂಕಾಡಳಿತ ಸ್ಥಳಾಂತರ ಮಾಡಲು ಮುಂದಾದಾಗ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದರೂ ಕೂಡ ಲಿಂಗಸೂಗೂರು ಪಿಎಸ್ಐ ಗ್ರಾಮಸ್ಥರ ಮನವೊಲಿಸುವಲ್ಲಿ ಯಶಸ್ವಿಯಾದರು.