ಕರ್ನಾಟಕ

karnataka

ETV Bharat / videos

ಕೊಪ್ಪಳ ಜಿಲ್ಲೆಯಲ್ಲಿ ಮಳೆಯಾಗದಿದ್ದರೂ ಪ್ರವಾಹ ಪರಿಸ್ಥಿತಿ! - ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ

By

Published : Aug 11, 2019, 3:22 PM IST

ಕೊಪ್ಪಳ: ಜಿಲ್ಲೆಯಲ್ಲಿ ಮಳೆಯಾಗದಿದ್ದರೂ ಜಿಲ್ಲೆಯ ಕೆಲ ಭಾಗಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ. ಮುನಿರಾಬಾದ್ ಬಳಿಯ ತುಂಗಭದ್ರಾ ಜಲಾಶಯದಿಂದ ಅಪಾರ ಪ್ರಮಾಣದಲ್ಲಿ ನದಿಗೆ ನೀರು ಹರಿಬಿಡಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರವಾಹ ಪರಿಸ್ಥಿತಿ ಕಂಡುಬಂದಿದೆ. ಆ ಭಾಗದಲ್ಲಿ ಸದ್ಯ ಪರಿಸ್ಥಿತಿ ಹೇಗಿದೆ ಅನ್ನೋದರ ಕುರಿತು ನಮ್ಮ ಈಟಿವಿ ಭಾರತ ಪ್ರತಿನಿಧಿ ನಡೆಸಿರುವ ಪ್ರತ್ಯಕ್ಷ ವರದಿ ಇಲ್ಲಿದೆ ನೋಡಿ...

ABOUT THE AUTHOR

...view details