ಕರ್ನಾಟಕ

karnataka

ETV Bharat / videos

ಮಡಿಕೇರಿ ಮಂಜಿಗೆ ಮನಸೋತ ಜನತೆ - Madikeri news

By

Published : Jun 3, 2020, 9:48 PM IST

ಮಡಿಕೇರಿ: ಕರ್ನಾಟಕದ ಕಾಶ್ಮೀರ ಎಂದೇ ಖ್ಯಾತಿ ಪಡೆದಿರುವ ಮಡಿಕೇರಿಯಲ್ಲಿ ದಟ್ಟವಾದ ಮಂಜು ಆವರಿಸಿದೆ. ಕಳೆದ ಎರಡು ದಿನಗಳಿಂದ ಜಿಲ್ಲೆಯಲ್ಲಿ ತುಂತುರು ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಕೊಡಗು ತಂಪಾಗಿದೆ.‌ ಸಂಜೆ ನಗರದಲ್ಲಿ ದಟ್ಟವಾದ ಮಂಜು ಕವಿದು ಮಡಿಕೇರಿಯ ಪ್ರಕೃತಿಯ ಸೌಂದರ್ಯಕ್ಕೆ ಮತ್ತಷ್ಟು ಮೆರಗು ನೀಡಿತ್ತು.

ABOUT THE AUTHOR

...view details