ಆಹಾರ ಇಲಾಖೆಗೆ ಸಚಿವ ಗೋಪಾಲಯ್ಯ ದಿಢೀರ್ ಭೇಟಿ: ಅಧಿಕಾರಿಗಳಿಗೆ ಫುಲ್ ಕ್ಲಾಸ್ - ಗೋಪಾಲಯ್ಯ ಲೆಟೆಸ್ಟ್ ನ್ಯೂಸ್
ಬೆಂಗಳೂರು: ಆಹಾರ ನಾಗರಿಕ ಸರಬರಾಜು ಪೂರೈಕೆ ಸಚಿವ ಗೋಪಾಲಯ್ಯ ದಿಢೀರ್ ಆಹಾರ ಸರಬರಾಜು ಇಲಾಖೆ ಕಚೇರಿಗೆ ಭೇಟಿ ನೀಡಿದರು. ಇನ್ನು ಕಚೇರಿಗ ಬಂದ ಸಚಿವರನ್ನು ಖಾಲಿ ಕುರ್ಚಿಗಳು ಸ್ವಾಗತಿಸಿದವು. ಇದನ್ನು ಕಂಡು ಗರಂ ಆದ ಸಚಿವರು, ಅಧಿಕಾರಿಗಳಿಗೆ ಫುಲ್ ಕ್ಲಾಸ್ ತೆಗೆದುಕೊಂಡರು. ಇನ್ನು ಅಕ್ಕಿ ಗೋದಾಮಿನ ಅವ್ಯವಸ್ಥೆ ಬಗ್ಗೆ ಅಧಿಕಾರಿಗಳಿಗೆ ಹಿಗ್ಗಾಮುಗ್ಗಾ ತರಾಟೆ ತೆಗೆದುಕೊಂಡರು.