ಶಿರಾದಲ್ಲಿನ ತಾಯಿ, ಮಕ್ಕಳ ಆಸ್ಪತ್ರೆಯಲ್ಲಿ ಆಕ್ಸಿಜನ್ ಸರಬರಾಜು ಘಟಕ ತೆರೆಯಿರಿ: ಟಿಬಿಜೆ ಆಗ್ರಹ - ಶಿರಾ ಸರ್ಕಾರಿ ಆಸ್ಪತ್ರೆ
ಶಿರಾ ಪಟ್ಟಣದಲ್ಲಿ ಇರುವ ಸರ್ಕಾರಿ ತಾಯಿ ಮಕ್ಕಳ ಆಸ್ಪತ್ರೆಯಲ್ಲಿ ಆಕ್ಸಿನ್ ಸರಬರಾಜು ಮಾಡುವ ಘಟಕ ತೆರೆಯಬೇಕು ಎಂದು ಮಾಜಿ ಸಚಿವ ಟಿ.ಬಿ. ಜಯಚಂದ್ರ ಆಗ್ರಹಿಸಿದ್ದಾರೆ. ಇದರ ಜೊತೆಗೆ ಯಾವ ಕೊರೊನಾ ಸೋಂಕಿತ ಚಿಕಿತ್ಸೆಗೆ ಆಸ್ಪತ್ರೆಗೆ ಬಂದರೂ ಅವರನ್ನು ವಾಪಸ್ ಕಳುಹಿಸುವ ಕೆಲಸ ಮಾಡಬಾರದು ಎಂದು ಮನವಿ ಮಾಡಿದ್ದಾರೆ.