ಕರ್ನಾಟಕ

karnataka

ETV Bharat / videos

ಹೆಬ್ಬಾರ್ ಭರ್ಜರಿ ಜಯ ಸಂತಸ ತಂದಿದೆ: ಮಾಜಿ ಶಾಸಕ ವಿ.ಎಸ್.ಪಾಟೀಲ್ - Former MLA VS Patil chit chat

By

Published : Dec 10, 2019, 1:07 AM IST

ಶಿರಸಿ: ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಫಲಿತಾಂಶ ಹೊರ ಬಿದ್ದಿದೆ. ಬಿಜೆಪಿ ಅಭ್ಯರ್ಥಿ ಶಿವರಾಮ ಹೆಬ್ಬಾರ್ ಭರ್ಜರಿ ಜಯ ಸಾಧಿಸಿದ್ದಾರೆ. ಅವರ ಜೊತೆಗೆ ಬೆನ್ನೆಲುಬಾಗಿ ನಿಂತು, ಜೋಡೆತ್ತಾಗಿ ಕೆಲಸ ನಿರ್ವಹಿಸಿದ ಮಾಜಿ ಶಾಸಕ ವಿ.ಎಸ್.ಪಾಟೀಲ್ ಈಟಿವಿ ಭಾರತದೊಂದಿಗೆ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.‌

ABOUT THE AUTHOR

...view details