ಪ್ರಾಚ್ಯವಸ್ತು ಇಲಾಖೆ ಪ್ರದೇಶದಲ್ಲಿ ಜನರ ವಾಸ.. ಸ್ಥಳಾಂತರಕ್ಕೆ ಹೈಕೋರ್ಟ್ ಆದೇಶ - ಜನರ ಸ್ಥಳಾಂತರಕ್ಕೆ ಹೈಕೋರ್ಟ್ ಆದೇಶ ಸುದ್ದಿ
ಪ್ರಾಚ್ಯವಸ್ತು ಇಲಾಖೆಗೆ ಸೇರಿದ ನಿರ್ಬಂಧಿತ ಪ್ರದೇಶದಲ್ಲಿ ಸುಮಾರು ವರ್ಷಗಳಿಂದ ನೂರಾರು ಕುಟುಂಬಗಳು ವಾಸಿಸುತ್ತಿವೆ. ಆದ್ರೀಗ ಹೈಕೋರ್ಟ್ ಅವರನ್ನೆಲ್ಲ ಸ್ಥಳಾಂತರಿಸುವಂತೆ ಅಧಿಕಾರಿಗಳಿಗೆ ಖಡಕ್ ಆದೇಶ ನೀಡಿದೆ. ಅಲ್ಲಿನ ಜನರೀಗ ನೆಲೆ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ.
TAGGED:
kalburgi latest fort issues