ಕರ್ನಾಟಕ

karnataka

ETV Bharat / videos

ಶಿವಮೊಗ್ಗದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪನಾ ದಿನಾಚರಣೆ - shivmogga latest news

By

Published : Nov 8, 2019, 2:42 AM IST

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಶಿವಮೊಗ್ಗದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪನಾ ದಿನಾಚರಣೆ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಧ್ವಜ ಚೀಟಿಯನ್ನ ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್​ ಬಿಡುಗಡೆ ಮಾಡಿದರು.

ABOUT THE AUTHOR

...view details