ಗೋಡೆ ಮೇಲೆ ಫ್ರೀ ಕಾಶ್ಮೀರ್ ಬರಹ: ಆರೋಪಿಗಳ ಬಂಧನಕ್ಕೆ ಪೊಲೀಸರ ಶೋಧ - ದೇಶ ವಿರೋಧಿ ಬರಹ
ಬೆಂಗಳೂರಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಘೋಷಣೆ ಬೆನ್ನಲ್ಲೇ ಮುಖ್ಯರಸ್ತೆಗಳಲ್ಲಿಯೇ ಮತ್ತೆ ದೇಶ ವಿರೋಧಿ ಬರಹ ಬರೆಯಲಾಗಿದೆ. ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಪೊಲೀಸರು ಆರೋಪಿಗಳಿಗಾಗಿ ಬಂಧನಕ್ಕೆ ಜಾಲ ಬೀಸಿದ್ದಾರೆ.