ಕರ್ನಾಟಕ

karnataka

ETV Bharat / videos

ವಾರಂತ್ಯದ ಕರ್ಫ್ಯೂಗೆ ಬೆಣ್ಣೆನಗರಿ ಜನರಿಂದ ಸಂಪೂರ್ಣ ಬೆಂಬಲ

By

Published : Apr 24, 2021, 12:31 PM IST

ದಾವಣಗೆರೆ: ಕೋವಿಡ್-19 ನಿಯಂತ್ರಣದ ಉದ್ದೇಶದಿಂದ ವಾರಾಂತ್ಯದ ಕರ್ಫ್ಯೂ ಜಾರಿ ಮಾಡಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ಬೆಣ್ಣೆ ನಗರಿಯಲ್ಲಿ ಉತ್ತಮ ಬೆಂಬಲ ವ್ಯಕ್ತವಾಗಿದೆ. ನಗರದ ರಸ್ತೆಗಳು ಜನರಿಲ್ಲದೇ ಬಿಕೋ ಎನ್ನುತ್ತಿವೆ. ತರಕಾರಿ ಮಾರುಕಟ್ಟೆಯಲ್ಲಿ ವ್ಯಾಪಾರ-ವಹಿವಾಟು ನಡೆಸಲು ಬೆಳಗ್ಗೆ 6 ರಿಂದ 10ರ ತನಕ ಜಿಲ್ಲಾಡಳಿತ ಸಮಯ ನಿಗದಿ ಮಾಡಿತ್ತು. ಈ ವೇಳೆ ಮಾತ್ರ ವ್ಯಾಪಾರ-ವಹಿವಾಟು ನಡೆಸಲಾಗಿದೆ. ಅವಧಿ ಮೀರಿ ಕೆ.ಆರ್. ಮಾರುಕಟ್ಟೆಯಲ್ಲಿ ಕೆಲ ಅಂಗಡಿಯವರು ವ್ಯಾಪಾರ ಮಾಡುತ್ತಿದ್ದುದನ್ನು ಗಮನಿಸಿದ ತಹಶೀಲ್ದಾರ್ ಗಿರೀಶ್ ನೋಟಿಸ್ ನೀಡಿದ್ದಾರೆ.

ABOUT THE AUTHOR

...view details