ಶೈಕ್ಷಣಿಕ ಅಭಿವೃದ್ಧಿಗೆ ಇನ್ನೂ ಹೆಚ್ಚಿನ ಅನುದಾನ ತೆಗೆದಿಡಬೇಕಿತ್ತು: ವಿದ್ಯಾರ್ಥಿಗಳ ಅಭಿಪ್ರಾಯ - Karnataka budget 2020
ಬೆಳಗಾವಿ: ಪ್ರಸಕ್ತ ಸಾಲಿನ ಯಡಿಯೂರಪ್ಪನವರ ಬಜೆಟ್ ಉತ್ತಮವಾಗಿದೆ. ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹೆಚ್ಚಿನ ಅನುದಾನ ತೆಗೆದಿಟ್ಟಿರುವುದು ಶೈಕ್ಷಣಿಕ ಬೆಳವಣಿಗೆಲ್ಲಿ ಪ್ರಮುಖ ಪಾತ್ರ ವಹಿಸಲಿದೆ. ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅನುಗುಣವಾಗಿ ಇನ್ನೂ ಹೆಚ್ಚಿನ ಅನುದಾನ ತೆಗೆದಿಡಬೇಕಿತ್ತು ಎಂದು ವಿದ್ಯಾರ್ಥಿಗಳು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.