ಲೋಕ ಸಮರದಲ್ಲಿ ಜಯಭೇರಿ: ಸಿದ್ಧಗಂಗಾ ಮಠಕ್ಕೆ ಜಿ.ಎಸ್.ಬಸವರಾಜು ಭೇಟಿ, ಗದ್ದುಗೆಗೆ ಪೂಜೆ - undefined
ಲೋಕಸಭಾ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ವಿರುದ್ಧ ಗೆದ್ದು ಸಂಸದರಾಗಿ ಆಯ್ಕೆಯಾಗಿರುವ ಜಿ.ಎಸ್.ಬಸವರಾಜು, ಇಂದು ತುಮಕೂರಿನ ಶ್ರೀ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆಗೆ ಪೂಜೆ ಸಲ್ಲಿಸಿದರು. ನಂತರ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದರು.