ಕರ್ನಾಟಕ

karnataka

By

Published : Oct 1, 2019, 8:27 PM IST

ETV Bharat / videos

ಕೊಡಗಿನ ಮೂರು ಗ್ರಾಮ ಪಂಚಾಯತ್‌ಗಳಿಗೆ ನಾಳೆ ಗಾಂಧಿ ಗ್ರಾಮ ಪ್ರಶಸ್ತಿ ಪ್ರದಾನ

ಪ್ರತಿ ವರ್ಷವೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಗಾಂಧಿ ಜಯಂತಿ ಪ್ರಯುಕ್ತ ಪ್ರತಿ ತಾಲೂಕಿನ ಒಂದು ಗ್ರಾಮ ಪಂಚಾಯತ್‌ಗೆ ಗಾಂಧಿ ಗ್ರಾಮ ಪ್ರಶಸ್ತಿ ನೀಡಲಾಗುತ್ತದೆ. ಈ ಬಾರಿ ಕೊಡಗಿನ ಮೂರು ತಾಲೂಕಿನ ಗ್ರಾಮ ಪಂಚಾಯತ್‌ಗಳಿಗೆ ಈ ಪ್ರಶಸ್ತಿ ದೊರೆತಿದೆ.

ABOUT THE AUTHOR

...view details